ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಕೇರಳ ರಾಜ್ಯಪಾಲರು
ಪ್ರಕಟಣಾ ದಿನಾಂಕ:
05 AUG 2024 3:26PM by PIB Bengaluru
ಕೇರಳ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನ ಮಂತ್ರಿ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ,
"ಕೇರಳ ರಾಜ್ಯಪಾಲ ಶ್ರೀ ಆರಿಫ್ ಮೊಹಮ್ಮದ್ ಖಾನ್ ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು" ಎಂದು ಹಂಚಿಕೊಂಡಿದೆ.
*****
(ಪ್ರಕಟಣೆ ಐ.ಡಿ.: 2042010)
ವಿಸಿಟರ್ ಕೌಂಟರ್ : 77
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
हिन्दी
,
Hindi_MP
,
Marathi
,
Manipuri
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam