ಪ್ರಧಾನ ಮಂತ್ರಿಯವರ ಕಛೇರಿ
ʻರಾಷ್ಟ್ರೀಯ ಕೈಮಗ್ಗ ದಿನʼದ ಅಂಗವಾಗಿ ಪ್ರಧಾನಮಂತ್ರಿಯವರಿಂದ ಶುಭಾಶಯ
प्रविष्टि तिथि:
07 AUG 2024 10:14AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ಕೈಮಗ್ಗ ದಿನ’ದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. ಭಾರತೀಯ ಕುಶಲಕರ್ಮಿಗಳ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, 'ವೋಕಲ್ ಫಾರ್ ಲೋಕಲ್' ಉಪಕ್ರಮಕ್ಕೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಶ್ರೀ ಮೋದಿ ಅವರು 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
"ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯಗಳು! ನಮ್ಮ ದೇಶಾದ್ಯಂತ ಕೈಮಗ್ಗದ ಶ್ರೀಮಂತ ಪರಂಪರೆ ಮತ್ತು ರೋಮಾಂಚಕ ಸಂಪ್ರದಾಯದ ಬಗ್ಗೆ ನಾವು ಅಪಾರ ಹೆಮ್ಮೆ ಹೊಂದಿದ್ದೇವೆ. ನಮ್ಮ ಕುಶಲಕರ್ಮಿಗಳ ಪ್ರಯತ್ನಗಳನ್ನು ನಾವು ಗೌರವಿಸುತ್ತೇವೆ ಮತ್ತು 'ವೋಕಲ್ ಫಾರ್ ಲೋಕಲ್'ಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ.
*****
(रिलीज़ आईडी: 2042464)
आगंतुक पटल : 90
इस विज्ञप्ति को इन भाषाओं में पढ़ें:
English
,
Urdu
,
हिन्दी
,
Hindi_MP
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam