ಪ್ರಧಾನ ಮಂತ್ರಿಯವರ ಕಛೇರಿ
ವಿನೇಶ್, ನೀವು ಚಾಂಪಿಯನ್ ಗಳಲ್ಲಿ ಚಾಂಪಿಯನ್ : ಪ್ರಧಾನಮಂತ್ರಿ
ಇಂದಿನ ಹಿನ್ನಡೆ ನೋವು ತಂದಿದೆ. ನಾನು ಅನುಭವಿಸುತ್ತಿರುವ ಹತಾಶೆಯ ಭಾವವನ್ನು ಈ ರೀತಿ ಪದಗಳಲ್ಲಿ ವ್ಯಕ್ತಪಡಿಸಬಹುದೆಂದು ಅಂದುಕೊಂಡಿದ್ದೇನೆ: ಪ್ರಧಾನಮಂತ್ರಿ
प्रविष्टि तिथि:
07 AUG 2024 1:16PM by PIB Bengaluru
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅಂತಿಮ ಹಣಾಹಣಿಗೆ ಮುನ್ನ ಅನರ್ಹತೆಗೊಂಡಿರುವುದರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ದುಃಖವನ್ನು ಅವರಿಗೆ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ;
“ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್ ! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ.
ಇಂದಿನ ಹಿನ್ನಡೆ ನೋವು ತಂದಿದೆ. ನನ್ನ ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಬಹುದು ಎಂದು ಭಾವಿಸಿದ್ದೇನೆ.
ಅದೇ ಸಮಯದಲ್ಲಿ, ನೀವು ಚೇತರಿಸಿಕೊಂಡು ಪುನಃ ಸ್ಥಿತಿಸ್ಥಾಪಕತ್ವದಲ್ಲಿ ಉತ್ತಮತೆಯತ್ತ ಸಾಗುತ್ತೀರಿ ಎಂದು ನನಗೆ ತಿಳಿದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ.
ಕ್ರೀಡಾರಂಗದಲ್ಲಿ ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ.
@Phogat_Vinesh”
*****
(रिलीज़ आईडी: 2042699)
आगंतुक पटल : 74
इस विज्ञप्ति को इन भाषाओं में पढ़ें:
Punjabi
,
English
,
Urdu
,
हिन्दी
,
Hindi_MP
,
Marathi
,
Manipuri
,
Bengali
,
Assamese
,
Gujarati
,
Odia
,
Tamil
,
Telugu
,
Malayalam