ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ಮಾಜಿ ಸಿಎಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
08 AUG 2024 1:45PM by PIB Bengaluru
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಶ್ರೀ ಬುದ್ಧದೇವ್ ಭಟ್ಟಾಚಾರ್ಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನ ಮಂತ್ರಿಗಳು,
''ಪಶ್ಚಿಮ ಬಂಗಾಳದ ಮಾಜಿ ಸಿಎಂ ಶ್ರೀ ಬುದ್ಧದೇವ್ ಭಟ್ಟಾಚಾರ್ಯ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಅವರು ಪಶ್ಚಿಮ ಬಂಗಾಳ ರಾಜ್ಯಕ್ಕೆ ಬದ್ಧತೆಯಿಂದ ಸೇವೆ ಸಲ್ಲಿಸಿದ ರಾಜಕೀಯ ದಿಗ್ಗಜ. ಈ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಹೃದಯಾಂತರಾಳದ ಸಂತಾಪಗಳು, ಓಂ ಶಾಂತಿ'' ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2043141)
ವಿಸಿಟರ್ ಕೌಂಟರ್ : 88
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
Malayalam
,
English
,
Urdu
,
हिन्दी
,
Hindi_MP
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu