ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನಾಗಾಲ್ಯಾಂಡ್ ಮುಖ್ಯಮಂತ್ರಿ

Posted On: 09 AUG 2024 2:23PM by PIB Bengaluru

ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ ನೈಫಿಯು ರಿಯೊ ಭೇಟಿ ಮಾಡಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ;

"ನಾಗಾಲ್ಯಾಂಡ್ ಮುಖ್ಯಮಂತ್ರಿ ಶ್ರೀ @Neiphiu_Rio ಅವರು @narendramodi ಅವರನ್ನು ಭೇಟಿಯಾದರು" ಎಂದು ಹೇಳಿಕೊಂಡಿದೆ.

 

 

*****


(Release ID: 2043739) Visitor Counter : 35