ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿರುವ ಅಮನ್ ಸೆಹ್ರಾವತ್ ಅವರಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
09 AUG 2024 11:43PM by PIB Bengaluru
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀ ಸ್ಟೈಲ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿ ಪಟು ಅಮನ್ ಸೆಹ್ರಾವತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀ ಸ್ಟೈಲ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಅಮನ್ ಸೆಹ್ರಾವತ್ ಅವರಿಗೆ ಅಭಿನಂದನೆಗಳು. ಅವರ ಬದ್ಧತೆ ಮತ್ತು ಪರಿಶ್ರಮ ಸ್ಪಷ್ಟವಾಗಿ ಕಾಣುತ್ತಿದೆ. ಇಡೀ ದೇಶ ಈ ಗಮನಾರ್ಹ ಸಾಧನೆಯನ್ನು ಸಂಭ್ರಮಿಸುತ್ತದೆ”
*****
(रिलीज़ आईडी: 2044252)
आगंतुक पटल : 98
इस विज्ञप्ति को इन भाषाओं में पढ़ें:
Odia
,
English
,
Urdu
,
हिन्दी
,
Hindi_MP
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam