ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ: ಪ್ರಧಾನ ಮಂತ್ರಿ 

प्रविष्टि तिथि: 12 AUG 2024 11:21AM by PIB Bengaluru

ದೇಶದ ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. 

ರೈತರ ಜೊತೆ ನನ್ನ ಭೇಟಿ ಮತ್ತು ಮಾತುಕತೆ ಸ್ಮರಣೀಯ ಅನುಭವ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.  

ಇದರ ವಿಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

"ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ದಿಸೆಯಲ್ಲಿ ರೈತರನ್ನು ಭೇಟಿ ಮಾಡಿದ ಅನುಭವ ಸ್ಮರಣೀಯವಾಗಿದೆ" ಎಂದು ಬರೆದುಕೊಂಡಿದ್ದಾರೆ.

 

 

*****


(रिलीज़ आईडी: 2044603) आगंतुक पटल : 82
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Bengali , Manipuri , Assamese , Punjabi , Gujarati , Odia , Tamil , Telugu , Malayalam