ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲರಿಗೂ ಶುಭ ಕೋರಿದ್ದಾರೆ

Posted On: 15 AUG 2024 7:05AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

"ನನ್ನ ದೇಶಬಾಂಧವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು". ಜೈ ಹಿಂದ್! 

 

 

*****



(Release ID: 2045536) Visitor Counter : 6