ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ
प्रविष्टि तिथि:
17 AUG 2024 7:41PM by PIB Bengaluru
ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿ ಕಾರ್ಯಾಲಯವು,
"ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ @ncbn ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು’’ ಎಂದು ಬರೆದುಕೊಂಡಿದೆ.
*****
(रिलीज़ आईडी: 2046386)
आगंतुक पटल : 84
इस विज्ञप्ति को इन भाषाओं में पढ़ें:
English
,
Urdu
,
हिन्दी
,
Hindi_MP
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam