ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

प्रविष्टि तिथि: 19 AUG 2024 8:52AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ. 

ಈ ಸಂಬಂಧ ಪ್ರಧಾನ ಮಂತ್ರಿಗಳು "ಎಕ್ಸ್‌"ನಲ್ಲಿ ಸಂದೇಶ ಹಂಚಿಕೊಂಡಿದ್ದು,

“ದೇಶದ ಸಮಸ್ತ ಜನರಿಗೆ ಸಹೋದರ ಮತ್ತು ಸಹೋದರಿಯರ ನಡುವಿನ ಅದಮ್ಯ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯ ತರಲಿ ಹಾಗೂ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ,ʼʼ ಎಂದು ಆಶಿಸಿದ್ದಾರೆ.

 

 

*****


(रिलीज़ आईडी: 2046531) आगंतुक पटल : 84
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Manipuri , Assamese , Bengali , Punjabi , Gujarati , Odia , Tamil , Telugu , Malayalam