ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಸಿಇಎ ಪ್ರೊ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
Posted On:
16 AUG 2024 10:29PM by PIB Bengaluru
ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ (IMF) ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಕೃಷ್ಣಮೂರ್ತಿ ವಿ ಸುಬ್ರಮಣಿಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರೊ.ಸುಬ್ರಮಣಿಯನ್ ಅವರು ಬರವಣಿಗೆ ಮತ್ತು ನೀತಿಯ ಕಡೆಗೆ ತಮ್ಮ ಉತ್ಸಾಹವನ್ನು ಮುಂದುವರಿಸಿದ್ದಕ್ಕಾಗಿ ಪ್ರಧಾನಿ ಶ್ಲಾಘಿಸಿದರು.
ಪ್ರೊ. ಸುಬ್ರಮಣಿಯನ್ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ,
"ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ! ಎಂದಿನಂತೆ, ಆಲೋಚನೆಗಳು ಮತ್ತು ಒಳನೋಟಗಳಿಂದ ತುಂಬಿದೆ. ಬರವಣಿಗೆ ಮತ್ತು ನೀತಿಯ ಕಡೆಗೆ ನಿಮ್ಮ ಉತ್ಸಾಹವನ್ನು ಮುಂದುವರಿಸುವುದನ್ನು ನೋಡಲು ಸಂತೋಷವಾಗಿದೆ."
*****
(Release ID: 2046547)
Visitor Counter : 36