ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದ ಅಂಗವಾಗಿ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ
ಪ್ರಕಟಣಾ ದಿನಾಂಕ:
19 AUG 2024 2:46PM by PIB Bengaluru
ಇಂದು ವಿಶ್ವ ಸಂಸ್ಕೃತ ದಿನದ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಸಂಸ್ಕೃತ ಭಾಷೆಯ ಪ್ರಚಾರಕ್ಕೆ ಶ್ರಮಿಸುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಅವರು,
"ವಿಶ್ವ ಸಂಸ್ಕೃತ ದಿನದ ಶುಭಾಶಯಗಳು. ಸಂಸ್ಕೃತದ ಬಗ್ಗೆ ತುಂಬಾ ಒಲವು ಹೊಂದಿರುವ ಮತ್ತು ಈ ಶ್ರೇಷ್ಠ ಭಾಷೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿರುವವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.’’ ಎಂದು ಬರೆದುಕೊಂಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2046623)
ವಿಸಿಟರ್ ಕೌಂಟರ್ : 124
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam