ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಜನ್ಮದಿನ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ
ಪ್ರಕಟಣಾ ದಿನಾಂಕ:
20 AUG 2024 9:04AM by PIB Bengaluru
ಇಂದು ಮಾಜಿ ಪ್ರಧಾನ ಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,
"ನಮ್ಮ ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿ ಅಂಗವಾಗಿ ಅವರಿಗೆ ನಮನಗಳು." ಎಂದು ತಿಳಿಸಿದ್ದಾರೆ.
*****
(ಪ್ರಕಟಣೆ ಐ.ಡಿ.: 2046891)
ವಿಸಿಟರ್ ಕೌಂಟರ್ : 86
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Hindi_MP
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam