ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಪ್ರಧಾನ ಮಂತ್ರಿ ಭೇಟಿ 

Posted On: 19 AUG 2024 5:51PM by PIB Bengaluru

ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ‍ಶ್ರೀ. ಕೆ. ಕೈಲಾಶ್ ನಾಥನ್  ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್‌ ಮಾಡಿದೆ:

“ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್ ಶ್ರೀ.ಕೆ. ಕೈಲಾಶ್ ನಾಥನ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”

 

 

*****


(Release ID: 2046929) Visitor Counter : 33