ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ರೇಟಿಂಗ್ ಪಡೆದಿದ್ದಕ್ಕಾಗಿ ಆರ್.ಬಿ.ಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು

प्रविष्टि तिथि: 21 AUG 2024 9:33AM by PIB Bengaluru

ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ಎಂದು ರೇಟ್ ಮಾಡಿದ್ದಕ್ಕಾಗಿ ಆರ್.ಬಿ.ಐ. ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಕ್ಸ್ ಸಂದೇಶಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

“ಈ ಸಾಧನೆಗಾಗಿ ಆರ್.ಬಿ.ಐ. ಗವರ್ನರ್ ಶ್ರೀ @DasShaktikanta ಅವರಿಗೆ ಅಭಿನಂದನೆಗಳು ಮತ್ತು ಅದು ಕೂಡ ಎರಡನೇ ಬಾರಿಗೆ. ಇದು ಆರ್.ಬಿ.ಐ.ನಲ್ಲಿ ಅವರ ನಾಯಕತ್ವ ಮತ್ತು ಆರ್ಥಿಕ ಬೆಳವಣಿಗೆ ಹಾಗೂ ಸ್ಥಿರತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಅವರ ಕೆಲಸಕ್ಕೆ ದೊರಕಿದ ಮನ್ನಣೆಯಾಗಿದೆ.

 

 

*****


(रिलीज़ आईडी: 2047329) आगंतुक पटल : 119
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Assamese , Bengali , Manipuri , Punjabi , Gujarati , Odia , Tamil , Telugu , Malayalam