ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಆಗಸ್ಟ್ 23, 2024ರಂದು ಗುಜರಾತ್ ಗೆ ಭೇಟಿ ನೀಡಲಿರುವ ಉಪ ರಾಷ್ಟ್ರಪತಿಗಳು 


ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿರುವ ಉಪ ರಾಷ್ಟ್ರಪತಿಗಳು 

ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದಲ್ಲಿ ಧರ್ಮ ಧಮ್ಮ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವ ಉಪ ರಾಷ್ಟ್ರಪತಿಗಳು 

प्रविष्टि तिथि: 21 AUG 2024 1:33PM by PIB Bengaluru

ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನಕರ್ ಅವರು ಆಗಸ್ಟ್ 23,2024 ರಂದು ಗುಜರಾತ್‌ನ ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಲಿದ್ದಾರೆ.

ತಮ್ಮ ಒಂದು ದಿನದ ಪ್ರವಾಸದಲ್ಲಿ ಅವರು, ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಭೇಟಿ ಸಮಯದಲ್ಲಿ, ಶ್ರೀ ಧನಕರ್ ಅವರು ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಧರ್ಮ ಧಮ್ಮ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

 

*****


(रिलीज़ आईडी: 2047427) आगंतुक पटल : 74
इस विज्ञप्ति को इन भाषाओं में पढ़ें: Tamil , English , Urdu , Hindi_MP , हिन्दी , Punjabi , Gujarati