ಪ್ರಧಾನ ಮಂತ್ರಿಯವರ ಕಛೇರಿ
ಹಿಂದಿ ಭಾಷೆ ಕಲಿಯುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ಅವರ ಸಂವಾದ
प्रविष्टि तिथि:
23 AUG 2024 6:33PM by PIB Bengaluru
ಕೀವ್ ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿ ಹಿಂದಿ ಭಾಷೆಯನ್ನು ಕಲಿಯುತ್ತಿರುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.
ವಿದ್ಯಾರ್ಥಿಗಳ ಸಾಧನೆ ಮತ್ತು ಉಭಯ ದೇಶಗಳ ಜನರ ನಡುವೆ ಪರಸ್ಪರ ತಿಳುವಳಿಕೆಯನ್ನು ಉತ್ತೇಜಿಸಲು ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಭಾರತೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ಉಕ್ರೇನಿನ ಜನರಿಗೆ ಹತ್ತಿರ ತರುವ ಅವರ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದರು.
*****
(रिलीज़ आईडी: 2048590)
आगंतुक पटल : 61
इस विज्ञप्ति को इन भाषाओं में पढ़ें:
Odia
,
Tamil
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Telugu
,
Malayalam