ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ 

Posted On: 27 AUG 2024 12:03PM by PIB Bengaluru

ಸಿಕ್ಕಿಂ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದರು. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;

"ಸಿಕ್ಕಿಂ ಮುಖ್ಯಮಂತ್ರಿಗಳಾದ ಶ್ರೀ @PSTamangGolay ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದರು'' ಎಂದು ಹೇಳಿದೆ.

 

 

*****



(Release ID: 2049089) Visitor Counter : 7