ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಕೇರಳ ಸಿಎಂ 

Posted On: 27 AUG 2024 2:16PM by PIB Bengaluru

ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;

"ಕೇರಳದ ಮುಖ್ಯಮಂತ್ರಿ ಶ್ರೀ @pinarayivijayan ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದರು'' ಎಂದು ಬರೆಯಲಾಗಿದೆ.

 

 

*****



(Release ID: 2049175) Visitor Counter : 7