ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನ್ ಧನ್ ಯೋಜನೆಯ ಯಶಸ್ಸಿನ ಒಳನೋಟವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

प्रविष्टि तिथि: 28 AUG 2024 1:30PM by PIB Bengaluru

ಆರ್ಥಿಕ ಸೇರ್ಪಡೆ ಕಾರ್ಯಕ್ರಮ ಇಂದು 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜನ್ ಧನ್ ಯೋಜನೆಯ ಹಿಂದಿರುವ 10 ಆಶ್ಚರ್ಯಕರ ಅಂಕಿಅಂಶಗಳನ್ನು X ನಲ್ಲಿ ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಜನ್ ಧನ್ ಯೋಜನೆಯ ಯಶಸ್ಸಿನ ಒಂದು ಇಣುಕುನೋಟವನ್ನು ಇಲ್ಲಿ ಸೃಜನಾತ್ಮಕವಾಗಿ ಪ್ರಸ್ತುತಪಡಿಸಲಾಗಿದೆ. #10YearsOfJanDhan" ಎಂದು ಬರೆದುಕೊಂಡಿದ್ದಾರೆ.

 

 

*****


(रिलीज़ आईडी: 2049297) आगंतुक पटल : 67
इस विज्ञप्ति को इन भाषाओं में पढ़ें: English , Urdu , Marathi , हिन्दी , Hindi_MP , Bengali , Manipuri , Assamese , Punjabi , Gujarati , Odia , Tamil , Telugu , Malayalam