ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ನಾಗಲ್ಯಾಂಡ್ ರಾಜ್ಯಪಾಲರು 

ಪ್ರಕಟಣಾ ದಿನಾಂಕ: 29 AUG 2024 12:41PM by PIB Bengaluru

ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ ಗಣೇಶನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.

ಇದನ್ನು ಪ್ರಧಾನ ಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದೆ;

"ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ. ಲಾ ಗಣೇಶನ್ ಅವರು ಪ್ರಧಾನ ಮಂತ್ರಿ ಶ್ರೀ @narendramodi ಭೇಟಿ ಮಾಡಿ ಮಾತುಕತೆ ನಡೆಸಿದರು" ಎಂದು ಬರೆಯಲಾಗಿದೆ.

 

 

*****


(ಪ್ರಕಟಣೆ ಐ.ಡಿ.: 2049721) ವಿಸಿಟರ್ ಕೌಂಟರ್ : 69