ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024ರ ತಂಡಕ್ಕೆ ಶುಭ ಹಾರೈಸಿರುವ 140 ಕೋಟಿ ಭಾರತೀಯರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

Posted On: 28 AUG 2024 9:46PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ. ಕ್ರೀಡಾಪಟುಗಳ ಧೈರ್ಯ ಮತ್ತು ದೃಢನಿಶ್ಚಯವನ್ನು ಶ್ಲಾಘಿಸಿದ ಅವರು, 140 ಕೋಟಿ ಭಾರತೀಯರು ಅವರ ಯಶಸ್ಸಿಗೆ ಶುಭ ಹಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಮೋದಿಯವರು Xನಲ್ಲಿ:

"140 ಕೋಟಿ ಭಾರತೀಯರು ಪ್ಯಾರಿಸ್ #Paralympics 2024ರ ನಮ್ಮ ತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರತಿಯೊಬ್ಬ ಕ್ರೀಡಾಪಟುವಿನ ಧೈರ್ಯ ಮತ್ತು ದೃಢನಿಶ್ಚಯವು ಇಡೀ ರಾಷ್ಟ್ರಕ್ಕೆ ಸ್ಫೂರ್ತಿದಾಯಕವಾಗಿದೆ. ಪ್ರತಿಯೊಬ್ಬರೂ ತಮ್ಮ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. #Cheer4Bharat" ಎಂದು ಪೋಸ್ಟ್ ಮಾಡಿದ್ದಾರೆ.

 

 

*****



(Release ID: 2049818) Visitor Counter : 17