ಪ್ರಧಾನ ಮಂತ್ರಿಯವರ ಕಛೇರಿ
ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ
Posted On:
01 SEP 2024 10:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ದೂರದರ್ಶನಕ್ಕೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ನಿಧನದಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನಾನು ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ..!’’
*****
(Release ID: 2050780)
Visitor Counter : 49
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam