ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ಹೈ ಜಂಪ್ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
प्रविष्टि तिथि:
02 SEP 2024 10:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್ 2024ನ ಪುರುಷರ ಎತ್ತರ ಜಿಗಿತ ಟಿ47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ ‘X’ ನಲ್ಲಿ ಹೀಗೆ ಹೇಳಿದ್ದಾರೆ:
“ಪ್ಯಾರಾಲಿಂಪಿಕ್ಸ್ 2024ರ ಪುರುಷರ ಎತ್ತರ ಜಿಗಿತ ಟಿ47 ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಗಮನಾರ್ಹ ಸಾಧನೆ ಮಾಡಿದ ನಿಶಾದ್ @nishad_hj ಅವರಿಗೆ ಅಭಿನಂದನೆಗಳು! ಉತ್ಸಾಹ ಮತ್ತು ಸಂಕಲ್ಪದಿಂದ ಎಲ್ಲವೂ ಸಾಧ್ಯ ಎಂಬುದನ್ನು ಅವರು ನಮಗೆ ತೋರಿಸಿದ್ದಾರೆ. ಭಾರತ ಹೆಮ್ಮೆಪಡುತ್ತದೆ’’.
*****
(रिलीज़ आईडी: 2050890)
आगंतुक पटल : 74
इस विज्ञप्ति को इन भाषाओं में पढ़ें:
Telugu
,
Tamil
,
Assamese
,
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Punjabi
,
Gujarati
,
Odia
,
Malayalam