ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ 2024: ಪಿ2 - ಮಹಿಳೆಯರ 10ಮೀ, ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಕಂಚಿನ  ಪದಕ ಗೆದ್ದ ರುಬಿನಾ ಫ್ರಾನ್ಸಿಸ್ ಗೆ ಪ್ರಧಾನಮಂತ್ರಿ ಅಭಿನಂದನೆ 

Posted On: 31 AUG 2024 8:19PM by PIB Bengaluru

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ2 - ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ರುಬಿನಾ ಫ್ರಾನ್ಸಿಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದಿರುವ ಪ್ರಧಾನ ಮಂತ್ರಿಗಳು:

‘’ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ2 - ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರುಬಿನಾ ಫ್ರಾನ್ಸಿಸ್ ಅವರು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಆಟದ ಮೇಲೆ ಅವರ ಅಸಾಧಾರಣ ಏಕಾಗ್ರತೆ, ದೃಢ  ನಿರ್ಣಯ ಮತ್ತು ಪರಿಶ್ರಮದಿಂದ ಅತ್ಯುತ್ತಮ ಫಲಿತಾಂಶ ಸಿಕ್ಕಿದೆ.’’

#Cheer4Bharat " 

 

 

*****


(Release ID: 2051204) Visitor Counter : 39