ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಿ1 ಪುರುಷರ 10 ಮೀ. ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಗೆ ಬೆಳ್ಳಿ ಪದಕ: ಪ್ರಧಾನ ಮಂತ್ರಿ ಹರ್ಷ

प्रविष्टि तिथि: 30 AUG 2024 8:55PM by PIB Bengaluru

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮನೀಶ್ ನರ್ವಾಲ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ಇದು ಮನೀಶ್ ನರ್ವಾಲ್ ಅವರ ಅದ್ಭುತ ಸಾಧನೆ, ಅವರು ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಆಟದ ಮೇಲಿನ ಅವರ ನಿಖರತೆ, ಏಕಾಗ್ರತೆ ಮತ್ತು ಸಮರ್ಪಣೆ ಭಾವದಿಂದ ಈ ಯಶಸ್ಸು ಸಿಕ್ಕಿದೆ ಎಂದು ಹೇಳಿದ್ದಾರೆ.

#Cheer4Bharat"

 

 

*****


(रिलीज़ आईडी: 2051207) आगंतुक पटल : 92
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam