ಪ್ರಧಾನ ಮಂತ್ರಿಯವರ ಕಛೇರಿ
100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್: ಪ್ರಧಾನಮಂತ್ರಿ ಅಭಿನಂದನೆ
Posted On:
30 AUG 2024 6:19PM by PIB Bengaluru
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;
"ಪ್ರೀತಿ ಪಾಲ್ ಅವರು ಪ್ಯಾರಾಲಿಂಪಿಕ್ಸ್ 2024 ರಲ್ಲಿ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಹೆಚ್ಚಿನ ಕೀರ್ತಿ ತಂದಿದ್ದಾರೆ, ಅವರಿಗೆ ಅಭಿನಂದನೆಗಳು.
ಈ ಯಶಸ್ಸು ಖಂಡಿತವಾಗಿಯೂ ದೇಶದ ಉದಯೋನ್ಮುಖ ಕ್ರೀಡಾಪಟುಗಳನ್ನು ಪ್ರೇರೇಪಿಸುತ್ತದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ.
#Cheer4Bharat"
*****
(Release ID: 2051210)
Visitor Counter : 32
Read this release in:
Odia
,
Malayalam
,
Bengali
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Tamil
,
Telugu