ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಮನಿಶಾ ರಾಮದಾಸ್ : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ 

Posted On: 02 SEP 2024 9:13PM by PIB Bengaluru

ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನಿಶಾ ರಾಮದಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಮನಿಶಾ ರಾಮದಾಸ್ ಅವರದ್ದು ಅಸಾಧಾರಣ ಪ್ರಯತ್ನವಾಗಿದೆ! ಅವರ ಸಮರ್ಪಣಾ ಮನೋಭಾವ ಮತ್ತು ಪರಿಶ್ರಮದಿಂದ ಈ ಅದ್ಭುತ ಸಾಧನೆ ಸಾಧ್ಯವಾಗಿದೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

#Cheer4Bharat"

 

 

*****


(Release ID: 2051228) Visitor Counter : 46