ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪುರುಷರ ಹೈಜಂಪ್ T63ರಲ್ಲಿ ಬೆಳ್ಳಿ ಪದಕ ಗೆದ್ದ ಶರದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

Posted On: 04 SEP 2024 10:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಹೈಜಂಪ್ T63ರಲ್ಲಿ ಬೆಳ್ಳಿ ಪದಕ ಗೆದ್ದ ಶರದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ;

"#Paralympics2024 ನಲ್ಲಿ ಶರದ್ ಕುಮಾರ್ ಪುರುಷರ ಹೈಜಂಪ್ T63ರಲ್ಲಿ ಬೆಳ್ಳಿ ಗೆದ್ದಿದ್ದಾರೆ! ಅವರ ಸ್ಥಿರತೆ ಮತ್ತು ಉತ್ಕೃಷ್ಟತೆಗಾಗಿ ಅವರನ್ನು ಪ್ರಶಂಸಿಸಲಾಗುತ್ತದೆ. ಅವರಿಗೆ ಅಭಿನಂದನೆಗಳು. ಅವರು ಇಡೀ ದೇಶಕ್ಕೆ ಸ್ಫೂರ್ತಿದಾಯಕರಾಗಿದ್ದಾರೆ" ಎಂದು ಪೋಸ್ಟ್ ಮಾಡಿದ್ದಾರೆ.

#Cheer4Bharat

 

 

*****


(Release ID: 2051731) Visitor Counter : 39