ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿಯವರು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು
Posted On:
05 SEP 2024 12:26PM by PIB Bengaluru
ಭಾರತದ ಮಾಜಿ ರಾಷ್ಟ್ರಪತಿಗಳಾದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ದಿನವಾದ ಇಂದು(ಸೆಪ್ಟೆಂಬರ್ 5, 2024) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.
*****
(Release ID: 2052147)
Visitor Counter : 47