ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕದ ಗೆಲುವಿಗೆ ಕ್ರೀಡಾಪಟು ನವ್ ದೀಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
प्रविष्टि तिथि:
08 SEP 2024 8:33AM by PIB Bengaluru
ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಸೆತ ಎಫ್ 41 ನಲ್ಲಿ ಬೆಳ್ಳಿ ಪದಕ ಜಯಿಸಿರುವ ಕ್ರೀಡಾಪಟು ನವ್ ದೀಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"#Paralympics2024 ರಲ್ಲಿ ಪುರುಷರ ಜಾವೆಲಿನ್ ಎಫ್41 ಸ್ಪರ್ಧೆಯಲ್ಲಿ ನವ್ ದೀಪ್ ಅವರು ಅಮೋಘ ಬೆಳ್ಳಿ ಪದಕ ಗೆದ್ದಿದ್ದಾರೆ! ಈ ಯಶಸ್ಸು ಅವರ ಉನ್ನತ ಮನೋಭಾವದ ಪ್ರತಿಬಿಂಬವಾಗಿದೆ. ಅವರಿಗೆ ಅಭಿನಂದನೆಗಳು. ಭಾರತ ಸಂತಸಗೊಂಡಿದೆ.
#Cheer4Bharat"
*****
(रिलीज़ आईडी: 2053001)
आगंतुक पटल : 80
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam