ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಫಲಿತಾಂಶಗಳ ಪಟ್ಟಿ ಪಟ್ಟಿ: ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ 

Posted On: 09 SEP 2024 7:03PM by PIB Bengaluru

1. ಎಮಿರೇಟ್ಸ್ ನ್ಯೂಕ್ಲಿಯರ್ ಎನರ್ಜಿ ಕಂಪನಿ (ಇಎನ್ಇಸಿ) ಮತ್ತು ನ್ಯೂಕ್ಲಿಯರ್ ಪವರ್ ಕೋಆಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡುವೆ ಬರಾಕಾ ಪರಮಾಣು ವಿದ್ಯುತ್ ಸ್ಥಾವರ ಕಾರ್ಯಾಚರಣೆ ಮತ್ತು ನಿರ್ವಹಣೆ ಕ್ಷೇತ್ರದಲ್ಲಿ ತಿಳಿವಳಿಕಾ ಒಪ್ಪಂದ.

2. ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ಎಡಿಎನ್ಒಸಿ) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಡುವೆ ದೀರ್ಘಾವಧಿಯ ದ್ರವೀಕೃತ ನೈಸರ್ಗಿಕ ಅನಿಲ (ಎಲ್ ಎನ್ ಜಿ) ಪೂರೈಕೆಗಾಗಿ ಒಪ್ಪಂದ.

3. ಎಡಿಎನ್ಒಸಿ ಮತ್ತು ಇಂಡಿಯಾ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐಎಸ್ ಪಿ ಆರ್ ಎಲ್) ನಡುವೆ ತಿಳಿವಳಿಕಾ ಒಪ್ಪಂದ.

4. ಉರ್ಜಾ ಭಾರತ್ ಮತ್ತು ಎಡಿಎನ್ಒಸಿ ನಡುವೆ ಅಬುಧಾಬಿ ಆನ್ ಶೋರ್ ಬ್ಲಾಕ್ 1ರ ಉತ್ಪಾದನಾ ರಿಯಾಯಿತಿ ಒಪ್ಪಂದ.

5. ಭಾರತದಲ್ಲಿ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಗುಜರಾತ್ ಸರ್ಕಾರ ಮತ್ತು ಅಬುಧಾಬಿ ಡೆವಲಪ್ಮೆಂಟಲ್ ಹೋಲ್ಡಿಂಗ್ ಕಂಪನಿ ಪಿಜೆಎಸ್ ಸಿ (ಎಡಿಕ್ಯೂ) ನಡುವೆ ತಿಳಿವಳಿಕಾ ಒಪ್ಪಂದ.

 

*****


(Release ID: 2053380) Visitor Counter : 43