ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ 2024 ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ಪ್ರಕಟಣಾ ದಿನಾಂಕ: 11 SEP 2024 1:35PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಸೆಪ್ಟೆಂಬರ್ 11, 2024) ರಾಷ್ಟ್ರಪತಿ ಭವನದಲ್ಲಿ ನರ್ಸಿಂಗ್ ವೃತ್ತಿಪರ ಸೇವೆ ಸಲ್ಲಿಸಿದವರಿಗೆ 2024ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅತ್ಯುತ್ತಮ ಸೇವೆ ಸಲ್ಲಿಸಿರುವ  ಅಸಾಧಾರಣ ಶುಶ್ರೂಷಕ‌ ಸಿಬ್ಬಂದಿಯನ್ನು ಗುರುತಿಸಲು ಮತ್ತು ಗೌರವಿಸಲು ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸ್ಥಾಪಿಸಿದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ನೋಡಲು ದಯವಿಟ್ಟು ಇಲ್ಲಿ ಒತ್ತಿ

https://static.pib.gov.in/WriteReadData/specificdocs/documents/2024/sep/doc2024911391701.pdf

 

*****


(ಪ್ರಕಟಣೆ ಐ.ಡಿ.: 2053697) ವಿಸಿಟರ್ ಕೌಂಟರ್ : 118
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , Malayalam , Tamil , English , Urdu , हिन्दी , Marathi , Manipuri , Bengali , Punjabi , Gujarati , Tamil