ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೆಹಗಾಮ್‌ನಲ್ಲಿ ಸಂಭವಿಸಿದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ

Posted On: 14 SEP 2024 2:26PM by PIB Bengaluru

ಗುಜರಾತಿನ ದೆಹಗಾಮ್‌ನಲ್ಲಿ ನೀರಿನಲ್ಲಿ ಮುಳುಗಿ ನಾಗರಿಕರು ಮೃತಪಟ್ಟ ಘಟನೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ಗುಜರಾತ್‌ನ ದೆಹಗಾಮ್ ತಾಲೂಕಿನಲ್ಲಿ ಸಂಭವಿಸಿದ ಅವಘಡದಲ್ಲಿ ನೀರಿನಲ್ಲಿ ಮುಳುಗಿ ಜೀವಹಾನಿಯಾದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ...ૐ ಶಾಂತಿ….” ಎಂದು ಬರೆದುಕೊಂಡಿದ್ದಾರೆ.

 

 

*****


(Release ID: 2055164)