ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಓಣಂ ಶುಭಾಶಯಗಳನ್ನು ಕೋರಿದ್ದಾರೆ
Posted On:
15 SEP 2024 8:36AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಓಣಂ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ಎಲ್ಲೆಡೆ ಶಾಂತಿ, ಸಮೃದ್ಧಿ ಮತ್ತು ಯೋಗಕ್ಷೇಮ ನೆಲೆಸಲಿ. ಈ ಹಬ್ಬವು ಕೇರಳದ ಅದ್ಭುತ ಸಂಸ್ಕೃತಿಯ ಪರಿಚಯ ಮಾಡಿಸುತ್ತದೆ.
ಕೇರಳದ ಶ್ರೇಷ್ಠ ಸಂಸ್ಕೃತಿಯನ್ನು ಆಚರಿಸುವ ಈ ಹಬ್ಬವನ್ನು ಪ್ರಪಂಚದಾದ್ಯಂತದ ಮಲಯಾಳಿ ಸಮುದಾಯವು ಉತ್ಸಾಹದಿಂದ ಆಚರಿಸುತ್ತದೆ, ಎಂದು ಹೇಳಿದ್ದಾರೆ.
*****
(Release ID: 2055244)
Visitor Counter : 38
Read this release in:
Odia
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam