ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿದ್ದರು

Posted On: 16 SEP 2024 7:53AM by PIB Bengaluru

ಇಂದು ನಡೆದ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಹಿಸಿದ್ದರು. 

ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು:

"ಇಂದು ಗಾಂಧಿನಗರದಲ್ಲಿ ನೆರವೇರಿದ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿಕೊಂಡೆನು. ಯಾತ್ರಾರ್ಥಿಗಳಿಗೆ ಉತ್ತಮ ಅನುಭವ ಕಲ್ಪಿಸಲು ಮತ್ತು ವಿವಿಧ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸಲು ನಾವು ಮಾರ್ಗಗಳನ್ನು ಪರಿಶೀಲಿಸಿದೆವು" ಎಂದು ಬರೆದುಕೊಂಡಿದ್ದಾರೆ.

 

 

*****


(Release ID: 2055429) Visitor Counter : 40