ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-II ಅನ್ನು ಉದ್ಘಾಟಿಸಿದರು

Posted On: 16 SEP 2024 2:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತವನ್ನು(ಹಂತ-II) ಉದ್ಘಾಟಿಸಿದರು. ಮೆಟ್ರೊ ಪ್ರಯಾಣದ ವೇಳೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು;

"ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-II ನ್ನು ಇಂದು ಉದ್ಘಾಟಿಸಿ ನಂತರ ಉತ್ಸಾಹಿ ಯುವಜನರ ಜೊತೆ ಪ್ರಯಾಣ ಮಾಡಿದೆನು’’ ಎಂದು ಬರೆದುಕೊಂಡಿದ್ದಾರೆ.

 

 

*****

 


(Release ID: 2055630) Visitor Counter : 38