ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರ ನೇತೃತ್ವದಲ್ಲಿ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಭಾಗಿಯಾದರು

प्रविष्टि तिथि: 17 SEP 2024 1:50PM by PIB Bengaluru

ಪ್ರಧಾನ ಕಾರ್ಯದರ್ಶಿಯವರಾದ ಡಾ.ಪಿ.ಕೆ.ಮಿಶ್ರಾ ನೇತೃತ್ವದ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಭಾಗವಹಿಸಿದರು. 

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ;

"ಸುಸ್ಥಿರ ಭವಿಷ್ಯಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಜೀ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಭಾಗವಹಿಸಿದರು. # ಏಕ್_ಪೆಡ್_ಮಾ_ಕೆ_ನಾಮ್” ಎಂದು ಪೋಸ್ಟ್ ಮಾಡಿದೆ.

 

 

*****


(रिलीज़ आईडी: 2055838) आगंतुक पटल : 58
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam