ಪ್ರಧಾನ ಮಂತ್ರಿಯವರ ಕಛೇರಿ
ತಮಗೆ ಆಸಕ್ತಿದಾಯಕವೆನಿಸುವ ಸ್ಮರಣಿಕೆಗಳನ್ನು ಹೊಂದಲು ಬಿಡ್ ಮಾಡುವಂತೆ ನಾಗರಿಕರಿಗೆ ಪ್ರಧಾನಮಂತ್ರಿಯವರಿಂದ ಕರೆ
प्रविष्टि तिथि:
19 SEP 2024 8:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಾವು ಸ್ವೀಕರಿಸಿದ ಸ್ಮರಣಿಕೆಗಳ ಹರಾಜನ್ನು ಉದ್ಘಾಟಿಸುವುದಾಗಿ ಘೋಷಿಸಲು ಸಂತಸ ವ್ಯಕ್ತಪಡಿಸಿದ್ದಾರೆ. ಹರಾಜಿನಿಂದ ಬರುವ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಹೋಗುತ್ತದೆ. pmmementos.gov.inನಲ್ಲಿ ಸ್ಮರಣಿಕೆಗಳನ್ನು ಬಿಡ್ ಮಾಡುವ ಮೂಲಕ ಹರಾಜಿನಲ್ಲಿ ಭಾಗವಹಿಸುವಂತೆ ಶ್ರೀ ಮೋದಿಯವರು ನಾಗರಿಕರನ್ನು ಆಹ್ವಾನಿಸಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ;
"ಪ್ರತಿ ವರ್ಷ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಾನು ಸ್ವೀಕರಿಸುವ ವಿವಿಧ ಸ್ಮರಣಿಕೆಗಳನ್ನು ಹರಾಜು ಹಾಕುತ್ತೇನೆ. ಹರಾಜಿನಿಂದ ಬರುವ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಹೋಗುತ್ತದೆ. ಈ ವರ್ಷದ ಹರಾಜು ಪ್ರಾರಂಭವಾಗಿದೆ ಎಂದು ನಿಮಗೆಲ್ಲ ತಿಳಿಸಲು ನನಗೆ ಸಂತೋಷವಾಗಿದೆ. ನಿಮಗೆ ಆಸಕ್ತಿದಾಯಕವೆಂದು ಕಂಡುಬರುವ ಸ್ಮರಣಿಕೆಗಳಿಗಾಗಿ ಬಿಡ್ ಮಾಡಿ! " ಎಂದು ತಿಳಿಸಿದ್ದಾರೆ.
pmmementos.gov.in
*****
(रिलीज़ आईडी: 2057795)
आगंतुक पटल : 80
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam