ರಾಷ್ಟ್ರಪತಿಗಳ ಕಾರ್ಯಾಲಯ
ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಲಿರುವ ರಾಷ್ಟ್ರಪತಿಗಳು
Posted On:
25 SEP 2024 7:15PM by PIB Bengaluru
ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ಗುರುವಾರ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.
*****
(Release ID: 2058926)
Visitor Counter : 31