ಪ್ರಕಟಣಾ ದಿನಾಂಕ:
27 SEP 2024 1:13PM by PIB Bengaluru
ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ ಎಂ.ಕೆ.ಸ್ಟಾಲಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಪ್ರಧಾನ ಮಂತ್ರಿಗಳ ಕಾರ್ಯಾಲಯವು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದು;
“ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ @mkstalin ಅವರು ಪ್ರಧಾನ ಮಂತ್ರಿಗಳಾದ ಶ್ರೀ @narendramodi @CMOTamilnadu ಎಂದು ಬರೆಯಲಾಗಿದೆ.
*****