ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು

प्रविष्टि तिथि: 02 OCT 2024 9:03AM by PIB Bengaluru

ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದರು.

ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

"ದೇಶದ ಸೈನಿಕರು, ರೈತರು ಮತ್ತು ಸ್ವಾಭಿಮಾನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು." ಎಂದು ಹೇಳಿದ್ದಾರೆ.

 

 

*****


(रिलीज़ आईडी: 2061178) आगंतुक पटल : 78
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam