ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಾಂಧಿ ಜಯಂತಿಯ ಸಂದರ್ಭದಲ್ಲಿ ನಾಗರಿಕರಿಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 02 OCT 2024 9:00AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಾಂಧಿ ಜಯಂತಿಯ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಶುಭ ಕೋರಿದ್ದಾರೆ.

ತಮ್ಮ ಎಕ್ಸ್ ಪೋಸ್ಟ್ ನಲ್ಲಿ:

"ಎಲ್ಲಾ ದೇಶವಾಸಿಗಳ ಪರವಾಗಿ, ಬಾಪೂ ಅವರ ಜನ್ಮ ದಿನಾಚರಣೆಯಂದು ಅವರಿಗೆ ಶತಕೋಟಿ ನಮನಗಳನ್ನು ಅರ್ಪಿಸುತ್ತೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬರೆದಿದ್ದಾರೆ.

 

 

*****


(रिलीज़ आईडी: 2061181) आगंतुक पटल : 57
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam