ಪ್ರಧಾನ ಮಂತ್ರಿಯವರ ಕಛೇರಿ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತುಕತೆ
प्रविष्टि तिथि:
30 SEP 2024 8:20PM by PIB Bengaluru
ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದರು.
ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು:
"ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದೆನು. ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಳವಿಲ್ಲ. ಪ್ರಾದೇಶಿಕವಾಗಿ ಈಗಿನ ಯುದ್ಧ ಪರಿಸ್ಥಿತಿಯನ್ನು ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸುವುದು ನಿರ್ಣಾಯಕವಾಗಿದೆ. ಶಾಂತಿಯ ಮರುಸ್ಥಾಪನೆಗಾಗಿ ಮತ್ತು ಸ್ಥಿರತೆ ಕಾಪಾಡಲು ಆರಂಭಿಕ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ." ಎಂದು ಬರೆದಿದ್ದಾರೆ.
*****
(रिलीज़ आईडी: 2061411)
आगंतुक पटल : 84
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam