ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪೊಹರಾದೇವಿಯಲ್ಲಿರುವ ಬಂಜಾರ ವಿರಾಸತ್ ಮ್ಯೂಸಿಯಂ ಬಂಜಾರ ಸಂಸ್ಕೃತಿಯನ್ನು ಸಂಭ್ರಮಿಸುವ ಶ್ಲಾಘನೀಯ ಪ್ರಯತ್ನ: ಪ್ರಧಾನಮಂತ್ರಿ 

प्रविष्टि तिथि: 05 OCT 2024 4:39PM by PIB Bengaluru

ಪೊಹರಾದೇವಿಯಲ್ಲಿ ಬಂಜಾರ ವಿರಾಸತ್ ವಸ್ತು ಸಂಗ್ರಹಾಲಯವನ್ನು ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಒಲವು ಹೊಂದಿರುವ ಎಲ್ಲರೂ ಈ ಮ್ಯೂಸಿಯಂಗೆ ಒಮ್ಮೆ ಭೇಟಿ ನೀಡುವಂತೆ ಅವರು ಒತ್ತಾಯಿಸಿದರು.

ಇದರ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,

“ಪೊಹರಾದೇವಿಯಲ್ಲಿರುವ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯ ಬಂಜಾರ ಸಂಸ್ಕೃತಿಯನ್ನು ಸಂರಕ್ಷಿಸುವ ಒಂದು ಶ್ಲಾಘನೀಯ ಪ್ರಯತ್ನವಾಗಿದೆ. ಮ್ಯೂಸಿಯಂ ಉದ್ಘಾಟನೆ ಮಾಡಿರುವುದು ಸಂತಸ ತಂದಿದೆ. ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಒಲವು ಹೊಂದಿರುವ ಎಲ್ಲರೂ ವಸ್ತು ಸಂಗ್ರಹಾಲಯಕ್ಕೆ ಒಂದು ಬಾರಿ ಭೇಟಿ ನೀಡುವಂತೆ ನಾನು ಒತ್ತಾಯಿಸುತ್ತೇನೆ.'' ಎಂದು ಹೇಳಿದ್ದಾರೆ.

*****

(रिलीज़ आईडी: 2062477) आगंतुक पटल : 62
इस विज्ञप्ति को इन भाषाओं में पढ़ें: Telugu , English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Malayalam