ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಬಂಜಾರ ಸಂಸ್ಕೃತಿ ಮತ್ತು ಅದರ ಜನರ ಬಗ್ಗೆ ತಮ್ಮ ಸ್ಮರಣೀಯ ಅನುಭವಗಳನ್ನು ಹಂಚಿಕೊಂಡರು
ಪ್ರಕಟಣಾ ದಿನಾಂಕ:
05 OCT 2024 6:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ವಾಶಿಮ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಜಾರ ಸಂಸ್ಕೃತಿ ಮತ್ತು ಅದರ ಜನರ ಬಗ್ಗೆ ತಮ್ಮ ಸ್ಮರಣೀಯ ಅನುಭವಗಳನ್ನು ಹಂಚಿಕೊಂಡರು.
Xನಲ್ಲಿ ಹಂಚಿಕೊಂಡ ವೀಡಿಯೊ ಪೋಸ್ಟ್ ನಲ್ಲಿ ಅವರು:
"ಬಂಜಾರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ವಾಶಿಮ್ ನ ಸ್ಮರಣೀಯ ಭೇಟಿ ಇನ್ನಷ್ಟು ವಿಶೇಷವಾಗಿದೆ" ಎಂದು ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 2062616)
ವಿಸಿಟರ್ ಕೌಂಟರ್ : 85
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam