ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ 

Posted On: 07 OCT 2024 7:11PM by PIB Bengaluru

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿ ಕಾರ್ಯಾಲಯ:

"ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು." ಎಂದು ಬರೆಯಲಾಗಿದೆ.

 

 

*****



(Release ID: 2063073) Visitor Counter : 14