ಪ್ರಧಾನ ಮಂತ್ರಿಯವರ ಕಛೇರಿ
ವಾಯುಪಡೆ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
Posted On:
08 OCT 2024 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದ ಅಂಗವಾಗಿ ಭಾರತದ ವಾಯುಪಡೆಯ ಧೀರ ಯೋಧರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
ನಮ್ಮ ವಾಯುಪಡೆಯ ವೀರ ಯೋಧರಿಗೆ ವಾಯುಪಡೆ ದಿನದ ಶುಭಾಶಯಗಳು. ಅವರ ಧೈರ್ಯ ಮತ್ತು ವೃತ್ತಿಪರತೆಯಿಂದಾಗಿ ನಮ್ಮ ವಾಯುಪಡೆಯು ಮೆಚ್ಚುಗೆ ಪಡೆದಿದೆ. ನಮ್ಮ ರಾಷ್ಟ್ರವನ್ನು ರಕ್ಷಿಸುವಲ್ಲಿ ಅವರ ಪಾತ್ರ ಅತ್ಯಂತ ಶ್ಲಾಘನೀಯ”
*****
(Release ID: 2063084)
Visitor Counter : 44
Read this release in:
Telugu
,
English
,
Urdu
,
Marathi
,
Hindi
,
Manipuri
,
Bengali-TR
,
Assamese
,
Bengali
,
Punjabi
,
Gujarati
,
Odia
,
Tamil
,
Malayalam