ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ನವರಾತ್ರಿಯ ಆರನೇ ದಿನದಂದು ಕಾತ್ಯಾಯನಿ ದೇವಿಗೆ ಪ್ರಧಾನಮಂತ್ರಿ ಅವರು ಪ್ರಾರ್ಥಿಸಿದರು
                    
                    
                        
                    
                
                
                    Posted On:
                08 OCT 2024 9:07AM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಆರನೇ ದಿನದಂದು ಕಾತ್ಯಾಯನಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ನಲ್ಲಿ ಹೀಗಿದೆ: 
“ನವರಾತ್ರಿಯ ಷಷ್ಠಿಯಂದು ಮಾತೆ ಕಾತ್ಯಾಯನಿಗೆ ವಿಶೇಷ ನಮಸ್ಕಾರ! ದೇವಿಯ ಆಶೀರ್ವಾದದಿಂದ ಮಾತೆಯ ಎಲ್ಲಾ ಭಕ್ತರ ಜೀವನದಲ್ಲಿ ಶಕ್ತಿ, ಸಾಮರ್ಥ್ಯ ಮತ್ತು ಶೌರ್ಯ ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ.”
 
 
*****
                
                
                
                
                
                (Release ID: 2063092)
                Visitor Counter : 54
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Bengali 
                    
                        ,
                    
                        
                        
                            Bengali-TR 
                    
                        ,
                    
                        
                        
                            Assamese 
                    
                        ,
                    
                        
                        
                            Manipuri 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam