ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ

प्रविष्टि तिथि: 07 OCT 2024 8:29PM by PIB Bengaluru

ಛತ್ತೀಸ್‌ಗಢ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು:

"ಛತ್ತೀಸ್‌ಗಢ ಮುಖ್ಯಮಂತ್ರಿಗಳಾದ ಶ್ರೀ @vishnudsai ಅವರು ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರನ್ನು ಭೇಟಿ ಮಾಡಿದರು'' ಎಂದು ಬರೆಯಲಾಗಿದೆ.

 

 

*****

 


(रिलीज़ आईडी: 2063094) आगंतुक पटल : 80
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam